ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆ

Published

on

ಮಂಗಳೂರು : ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಇವರನ್ನು ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾದ ಪೀತಾಂಬರ ಹೆರಾಜೆ, ಉಪಾಧ್ಯಕ್ಷರಾದ ರವಿಪೂಜಾರಿ ಚಿಲಿಂಬಿ ಇವರು ಅಭಿನಂದಿಸಿದರು.







ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ಅಭಯಚಂದ್ರ ಜೈನ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತ ಗಟ್ಟಿ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ, ಶ್ರೀ ನಾರಾಯಣ ಗುರು ಸಂಘ ಬೆಳ್ತಂಗಡಿ ಇದರ ಮಾಜಿ ಅಧ್ಯಕ್ಷ ಜಯರಾಮ ಬಂಗೇರ, ನಾರಾಯಣ ಮಚ್ಚಿನ, ದೀಪಕ್ ಪೆರ್ಮುದೆ, ಪದ್ಮನಾಭ ಅಮೀನ್, ಸಂತೋಷ್ ಶೆಟ್ಟಿ, ಯೋಗೀಶ್ ಮೂಲ್ಕಿ ಮುಂತಾದವರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement