ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಮಳೆ… ಮಳೆ…ಕುಕ್ಕೆ ಸುಬ್ರಹ್ಮಣ್ಯ ಸಹಿತ ವಿವಿದೆಡೆ ಉತ್ತಮ ಮಳೆ

Published

on

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸಹಿತ ವಿವಿಧ ಕಡೆಗಳಲ್ಲಿ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ. ಎರಡು ದಿನಗಳಿಂದ ಮೋಡದ ವಾತಾವರಣ ಕಂಡುಬಂದಿತ್ತು ಶುಕ್ರವಾರ ಸಂಜೆ ಸಾಮಾನ್ಯ ಮಳೆಯಾಗಿತ್ತು.







ಸುಳ್ಯ, ಕಡಬ ಪರಿಸರದ ಕೊಲ್ಲಮೊಗ್ರ, ಕಲ್ಲಾಜೆ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ, ಮರ್ಕಂಜ, ಎಲಿಮಲೆ, ಸಂಪಾಜೆ, ಅರಂತೋಡು ಸೇರಿದಂತೆ ವಿವಿಧ ಪ್ರದೇಶದಲ್ಲಿ ಮಳೆಯಾಗಿದೆ. ಮೊದಲ ಮಳೆ ಭೂಮಿ ತಂಪಾಯಿತು

Continue Reading
Click to comment

Leave a Reply

Your email address will not be published. Required fields are marked *

Advertisement