ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಎಣ್ಮೂರು ಶ್ರೀ ನಾಗಬ್ರಹ್ಮ ಶ್ರೀ ಕೋಟಿ ಚೆನ್ನಯ್ಯ ಆದಿ ಬೈದರ್ಕಳ ಗರಡಿ ನೇಮೋತ್ಸವ , ದ.ಕ. ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಭೇಟಿPublished
9 months agoon
By
Akkare Newsಮಾ: 23 ಸುಳ್ಯ ತಾಲೂಕಿನ ಎಣ್ಮೂರು ನಾಗಬ್ರಹ್ಮ ಶ್ರೀ ಕೋಟಿ ಚೆನ್ನಯ ಆದಿ ಬೈದೇರುಗಳ ಗರೋಡಿಯಲ್ಲಿ ನೇಮೋತ್ಸವ ಅಂಗವಾಗಿ ಶ್ರೀ ಕ್ಷೇತ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ಅವಳಿ ವೀರರ ಆಶೀರ್ವಾದ ಬೇಡಿ,
ಟು
ಕಿನ್ನಿದಾರು ಅಮ್ಮರವರ ಅನುಗ್ರಹ ಪಡೆದರು ಇದೇ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಕಮಿಟಿಯ ಸದಸ್ಯರು ಹಾಗೂ ಭಕ್ತಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.