ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಎ,29 ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಇದರ ಪ್ರತಿಷ್ಠಾ ಪ್ರತಿಷ್ಠಾವರ್ಧಂತ್ಯುತ್ಸವ ಹಾಗೂ ಧರ್ಮದೈವಗಳ ನೇಮೋತ್ಸವ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆPublished
9 months agoon
By
Akkare Newsಪುತ್ತೂರು ಮಾ 23,ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನ ದ ಪ್ರತಿಷ್ಠಾವರ್ಧಂತ್ಯುತ್ಸವ ಮತ್ತು ಧರ್ಮದೈವಗಳ ನೇಮೋತ್ಸವ ಜಾತ್ರೋತ್ಸವ
ಏಪ್ರಿಲ್ 29,2024 ನೇ ಸೋಮವಾರ ನಡೆಯಲಿದೆ, ಇದರ ಆಮಂತ್ರಣ ಪತ್ರಿಕೆ ಯನ್ನು ದೇವಸ್ಥಾನದ ಜಿರ್ನೋದ್ದಾರ ಸಮಿತಿ ಹಾಗೂ ಬ್ರಮ್ಮಕಲಶೋತ್ಸವದ ಅಧ್ಯಕ್ಷರಾದ, ಶಾಸಕರಾದ ಅಶೋಕ್ ಕುಮಾರ್ ರೈ ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅನೇಕ ಭಕ್ತದಿಗಳು ಉಪಸ್ಥಿತರಿದ್ದರು.