ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ದ.ಕ. ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಭೇಟಿPublished
9 months agoon
By
Akkare Newsಮಂಗಳೂರು: ಇಲ್ಲಿನ ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ದ.ಕ. ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ದೇವರ ಅನುಗ್ರಹ ಪಡೆದರು.
ಈ ಸಂದರ್ಭ ದೇವಳದ ಅರ್ಚಕರು, ಆಡಳಿತ ಸಮಿತಿಯ ಹಿರಿಯರ ಜೊತೆ ಸಮಾಲೋಚನೆ ನಡೆಸಿದರು. ಇದೇ ವೇಳೆ ಪದ್ಮರಾಜ್ ಅವರ ಗೆಲುವಿಗಾಗಿ ವಿಶೇಷ ಪ್ರಾರ್ಥನೆಗೈಯ್ಯಲಾಯಿತು.
ಈ ಸಂದರ್ಭ ದೇವಸ್ಥಾನ ಆಡಳಿತ ಮಂಡಳಿತ ಮುಖಂಡರು, ಹಿರಿಯರು, ಪದ್ಮರಾಜ್ ಅಭಿಮಾನಿಗಳು ಮತ್ತಿತರರು ಉಪಸ್ಥಿತರಿದ್ದರು.