ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ದ.ಕ. ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

Published

on

ಮಂಗಳೂರು: ಇಲ್ಲಿನ ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ದ.ಕ. ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ದೇವರ ಅನುಗ್ರಹ ಪಡೆದರು.

ಈ ಸಂದರ್ಭ ದೇವಳದ ಅರ್ಚಕರು, ಆಡಳಿತ ಸಮಿತಿಯ ಹಿರಿಯರ ಜೊತೆ ಸಮಾಲೋಚನೆ ನಡೆಸಿದರು. ಇದೇ ವೇಳೆ ಪದ್ಮರಾಜ್ ಅವರ ಗೆಲುವಿಗಾಗಿ ವಿಶೇಷ ಪ್ರಾರ್ಥನೆಗೈಯ್ಯಲಾಯಿತು.







ಈ ಸಂದರ್ಭ ದೇವಸ್ಥಾನ ಆಡಳಿತ ಮಂಡಳಿತ ಮುಖಂಡರು, ಹಿರಿಯರು, ಪದ್ಮರಾಜ್ ಅಭಿಮಾನಿಗಳು ಮತ್ತಿತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version