ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಏಪ್ರಿಲ್ 24ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
3 months agoon
By
Akkare Newsಮಂಗಳೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಏಪ್ರಿಲ್ 24ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಜಿಲ್ಲಾಡಳಿತ ನಿಷೇಧ ಹೇರಿ ಆದೇಶ ಹೊರಡಿಸಿದೆ.
ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆಯ ದಿನ ಜೂನ್ 3ರಂದು ಮಧ್ಯರಾತ್ರಿ 12 ಗಂಟೆಯಿಂದ ಜೂನ್ 4ರಂದು ಮಧ್ಯರಾತ್ರಿ 12 ಗಂಟೆಯವರೆಗಿನ ಅವಧಿಯನ್ನು ಮಧ್ಯಮುಕ್ತ ದಿನಗಳು ಎಂದು ಘೋಷಿಸಲಾಗಿದೆ.
ಆ ದಿನಗಳಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿಗಳು, ಮದ್ಯ ಮಾರಾಟ ಡಿಪೆÇೀಗಳು, ಮದ್ಯ ತಯಾರಿಕಾ ಡಿಸ್ಟಿಲರಿಗಳು, ಸ್ಟಾರ್ ಹೋಟೆಲ್ ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶ ಹೊರಡಿಸಿದ್ದಾರೆ.