ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಡಿಕೆಶಿ: ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದ ಟೀಂ ಭೇಟಿ

Published

on

ಸುಬ್ರಹ್ಮಣ್ಯ: ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕ್ಕೆ ಮಾ.26ರಂದು ಆಗಮಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೇವರ ದರ್ಶನ ಪಡೆದರು.

ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಹೊಸಳಿಗಮ್ಮನ ದೈವದ ದರ್ಶನ ಪಡೆದರು. ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ಶಿಷ್ಟಾಚಾರದಂತೆ ದೇವಸ್ಥಾನದ ವತಿಯಿಂದ ಸ್ವಾಗತಿಸಲಾಯಿತು.







ಈ ಸಂದರ್ಭ ಕಡಬ ಬ್ಲಾಕ್ ನ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಧನಂಜಯ ಅಡ್ಪಂಗಾಯ, ಕೃಷ್ಣಪ್ಪ ಮಾದವ ದೇವರಗದ್ದೆ, ಮಮತಾ ಗಟ್ಟಿ, ಅಶೋಕ ನೆಕ್ರಾಜೆ ಮೊದಲಾದವರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement