ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ಕುದ್ರೋಳಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ಚಾಲನೆ ; ಅಭ್ಯರ್ಥಿ ಪದ್ಮರಾಜ್ ಆರ್. ಗೆಲುವಿಗೆ ಕೈಜೋಡಿಸಿದ ಕಾಂಗ್ರೆಸ್ ಮುಖಂಡರು

Published

on

ಮಂಗಳೂರು: ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಚುನಾವಣಾ ಪ್ರಚಾರಕ್ಕೆ ಮಂಗಳವಾರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಯಿತು.

ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ಕಾಂಗ್ರೆಸ್ ಧ್ವಜವನ್ನು ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಹಸ್ತಾಂತರಿಸುವ ಮೂಲಕ ಚುನಾವಣಾ ಆರಂಭಗೊಂಡಿತು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಗೆಲುವಿಗೆ ಶುಭಹಾರೈಸಿದರು.







ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಬಿ. ರಮಾನಾಥ ರೈ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement