ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ರಾಜ್ಯದ ಉಪಮುಖ್ಯಮಂತ್ರಿ ಕೆಪಿಸಿಸಿ ಅಧ್ಯಕ್ಷ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಮಣ್ಯ ದೇವಸ್ಥಾನ ಭೇಟಿPublished
9 months agoon
By
Akkare Newsಕೆಪಿಸಿಸಿ ಅಧ್ಯಕ್ಷರು ರಾಜ್ಯದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು ಸುಬ್ರಹ್ಮಣ್ಯಕ್ಕೆ ಆಗಮಿಸಲಿದ್ದಾರೆ ಎಂದು ಆಪ್ತ ಸಹಾಯಕರು ತಿಳಿಸಿದ್ದಾರೆ .
ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಮುಂಜಾನೆ ಹೆಲಿಕಾಪ್ಟರ್ ಮೂಲಕ ಬಿಳಿನೆಲೆಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಕುಕ್ಕೆ ಸುಬ್ರಹ್ಮಣ್ಯ ದೇವಾಲಕ್ಕೆ ಆಗಮಿಸಿ ದೇವಲಯದಲ್ಲಿ ಪೂಜೆಯಲ್ಲಿ ಪಾಲ್ಗೊಂಡು ದೇವರ ಪ್ರಸಾದ ಪಡೆದು ನಂತರ ಕಾಯ್ದಿರಿಸಿದ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳಿದ್ದಾರೆ ಎಂದು ತಿಳಿದುಬಂದಿದೆ.