ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ರಾಜ್ಯದ ಉಪಮುಖ್ಯಮಂತ್ರಿ ಕೆಪಿಸಿಸಿ ಅಧ್ಯಕ್ಷ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಮಣ್ಯ ದೇವಸ್ಥಾನ ಭೇಟಿ

Published

on

ಕೆಪಿಸಿಸಿ ಅಧ್ಯಕ್ಷರು ರಾಜ್ಯದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾ‌ರ್ ಇಂದು ಸುಬ್ರಹ್ಮಣ್ಯಕ್ಕೆ ಆಗಮಿಸಲಿದ್ದಾರೆ ಎಂದು ಆಪ್ತ ಸಹಾಯಕರು ತಿಳಿಸಿದ್ದಾರೆ .







ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾ‌ರ್ ಮುಂಜಾನೆ ಹೆಲಿಕಾಪ್ಟರ್ ಮೂಲಕ ಬಿಳಿನೆಲೆಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಕುಕ್ಕೆ ಸುಬ್ರಹ್ಮಣ್ಯ ದೇವಾಲಕ್ಕೆ ಆಗಮಿಸಿ ದೇವಲಯದಲ್ಲಿ ಪೂಜೆಯಲ್ಲಿ ಪಾಲ್ಗೊಂಡು ದೇವರ ಪ್ರಸಾದ ಪಡೆದು ನಂತರ ಕಾಯ್ದಿರಿಸಿದ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳಿದ್ದಾರೆ ಎಂದು ತಿಳಿದುಬಂದಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version