ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.Published
9 months agoon
By
Akkare Newsಬೆಳ್ತಂಗಡಿ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಬುಧವಾರ ಬೆಳಿಗ್ಗೆ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ತೆರಳಿ, ಪ್ರಾರ್ಥನೆ ಸಲ್ಲಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ಶೇಖರ್ ಕುಕ್ಯಾಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ ಸೇರಿದಂತೆ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.