Published
2 years agoon
By
Akkare News
ಬೆಳ್ತಂಗಡಿ: ತಾಲೂಕಿನ ಪ್ರಸಿದ್ಧ ಕಾಜೂರು ದರ್ಗಾಕ್ಕೆ ದ.ಕ. ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.
ಮಾಜಿ ಸಚಿವ, ಜಿಲ್ಲಾ ಚುನಾವಣಾ ಉಸ್ತುವಾರಿ ರಮಾನಾಥ ರೈ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ರಕ್ಷಿತ್ ಶಿವರಾಂ, ರಂಜನ್ ಗೌಡ, ಬೆಳ್ತಂಗಡಿ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಗೌಡ, ಅಭಿನಂದನ್ ಹರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.