Published
2 years agoon
By
Akkare News
ಬೆಳ್ತಂಗಡಿ: ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಬಂಗಾಡಿ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ದ.ಕ. ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ, ದೇವರ ಪ್ರಸಾದ ಸ್ವೀಕರಿಸಿದರು.
ಮಾಜಿ ಸಚಿವ, ಜಿಲ್ಲಾ ಚುಮಾವಣಾ ಉಸ್ತುವಾರಿ ರಮಾನಾಥ ರೈ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ರಕ್ಷಿತ್ ಶಿವರಾಂ, ರಂಜನ್ ಗೌಡ, ಬೆಳ್ತಂಗಡಿ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಸ್ ಕಾಶಿಪಟ್ಣ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಗೌಡ, ಅಭಿನಂದನ್ ಹರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.