ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ವಿಧಾನಪರಿಷತ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಡಾ.ತೇಜಸ್ವಿನಿ ಗೌಡ

Published

on

ಕೊಡಗು ಮೈಸೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಕೆಲವು ತಿಂಗಳಿನಿಂದ ಕೊಡಗಿನ ವಿವಿಧ ಕಾಯ೯ಕ್ರಮಗಳಲ್ಲಿ ಪಾಲ್ಗೊಂಡಿದ್ದ ತೇಜಸ್ವಿನಿ ವಿಧಾನಪರಿಷತ್ ನಲ್ಲಿಯೂ ಕೊಡಗಿನ ವಿವಿಧ ಬೇಡಿಕೆ ಬಗ್ಗೆ ಪ್ರಸ್ತಾಪಿಸಿದ್ದ ತೇಜಸ್ವಿನಿ ಗೌಡ.







ಇದೀಗ ಬಿಜೆಪಿಯಿಂದ ಯಾವುದೇ ಕ್ಷೇತ್ರದಲ್ಲಿಯೂ ಸ್ಪಧೆ೯ಗೆ ಅವಕಾಶ ದೊರಕದ ಹಿನ್ನಲೆ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ವಿಧಾನಪರಿಷತ್ ಸಭಾಧ್ಯಕ್ಷರಿಗೆ ಸಲ್ಲಿಸಿದ ತೇಜಸ್ವಿನಿ ಗೌಡ ಕಾಂಗ್ರೆಸ್ ಸೇಪ೯ಡೆಯಾಗಲಿದ್ದಾರೆ ಎಂಬ ವದಂತಿ ಈ ಮೊದಲು ಕಾಂಗ್ರೆಸ್ ನಿಂದ ಸ್ಪಧಿ೯ಸಿ ಮಾಜಿ ಪ್ರಧಾನಿ ದೇವೇಗೌಡರನ್ನು ಸೋಲಿಸಿ ಗಮನ ಸೆಳೆದಿದ್ದ ತೇಜಸ್ವಿನಿ ಬಿಜೆಪಿಯ ಮಾಧ್ಯಮ ವಕ್ತಾರರಾಗಿಯೂ ಅನೇಕ ಟಿವಿ ಸಂವಾದಗಳಲ್ಲಿಯೂ ತೇಜಸ್ವಿನಿ ಗೌಡ ಕಾಣಿಸಿಕೊಂಡಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version