ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಲೋಕಸಭಾ ಚುನಾವಾಣ ಉಸ್ತುವಾರಿಯಾಗಿ ಎಂ ಎಸ್ ಮಹಮ್ಮದ್ ನೇಮಕ

Published

on

ದ ಕ ಲೋಕ ಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಬಗ್ಗೆ ಮಾರ್ಗದರ್ಶನ ನೀಡಿ ಮೇಲುಸ್ತುವಾರಿ ನೋಡಿಕೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ದ ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಚುನಾವಣೆ ಉಸ್ತುವಾರಿಗಳನ್ನು ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಅದೇಶಿಸಿದ್ದು,








ಇದರಂತೆ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಚುನಾವಣೆ ಉಸ್ತುವಾರಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಂ ಎಸ್ ಮಹಮ್ಮದ್ ರವರನ್ನು ನೇಮಕ ಗೊಳಿಸಿ ಅದೇಶಿಸಿದ್ದಾರೆ

Continue Reading
Click to comment

Leave a Reply

Your email address will not be published. Required fields are marked *

Advertisement