Published
2 years agoon
By
Akkare News
ಪೆರುವಾಜೆಯಲ್ಲಿ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಇಂದು ನಡೆದಿದೆ. ಮರಗಿಡಗಳು ಸುಟ್ಟು ಭಸ್ಮವಾಗಿದೆ.









ಬೆಂಕಿ ಬಿದ್ದು ಉರಿಯುತ್ತಿದ್ದುದನ್ನು ಗಮನಿಸಿದ ಜಾಗದ ಮಾಲಕರು ಸುಳ್ಯ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದು, ಇಲಾಖಾ ಸಿಬ್ಬಂದಿಗಳು ಕೂಡಲೇ ಆಗಮಿಸಿ ಬೆಂಕಿ ನಂದಿಸಿದ ಪರಿಣಾಮವಾಗಿ ಭಾರೀ ಅನಾಹುತ ತಪ್ಪಿದಂತಾಗಿದೆ.