ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಕುದ್ರೋಳಿ ದೇವಸ್ಥಾನದಲ್ಲಿ ವಿಶೇಷ ಅರ್ಚನೆಯಲ್ಲಿ ಪಾಲ್ಗೊಂಡು ಪ್ರಚಾರ ಕಾರ್ಯ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Published

on

ಮಂಗಳೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾನುವಾರ ಬೆಳಗ್ಗೆ
ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ಪ್ರಚಾರ ಕಾರ್ಯ ಆರಂಭಿಸಿದರು.









ನಾರಾಯಣ ಗುರುಗಳಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರು, ಶ್ರೀ ಗೋಕರ್ಣನಾಥೇಶ್ವರ ದೇವರಿಗೆ ಅರ್ಚನೆ ಸಲ್ಲಿಸಿದರು.

Continue Reading
Click to comment

Leave a Reply

Your email address will not be published. Required fields are marked *

Advertisement