Published
9 months agoon
By
Akkare Newsಮಂಗಳೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾನುವಾರ ಬೆಳಗ್ಗೆ
ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ಪ್ರಚಾರ ಕಾರ್ಯ ಆರಂಭಿಸಿದರು.
ನಾರಾಯಣ ಗುರುಗಳಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರು, ಶ್ರೀ ಗೋಕರ್ಣನಾಥೇಶ್ವರ ದೇವರಿಗೆ ಅರ್ಚನೆ ಸಲ್ಲಿಸಿದರು.