ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಭೇಟಿPublished
9 months agoon
By
Akkare Newsಪುತ್ತೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾನುವಾರ ಮಧ್ಯಾಹ್ನ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ, ಪೂಜೆ ನೆರವೇರಿಸಿದರು.
ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಮಾಜಿ ಅಧ್ಯಕ್ಷರುಗಳಾದ ವಿಜಯ ಕುಮಾರ್ ಸೊರಕೆ, ಜಯಂತ್ ನಡುಬೈಲು, ಕೆ.ಪಿ. ದಿವಾಕರ್, ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು, ಶ್ರೀಮತಿ ವಿಮಲಾ ಸುರೇಶ್, ಕಾರ್ಯದರ್ಶಿ ಚಿದಾನಂದ ಸುವರ್ಣ, ಕೋಶಾಧಿಕಾರಿ ಬಿ.ಟಿ.
ಮಹೇಶ್ ಚಂದ್ರ ಸಾಲ್ಯಾನ್, ಜತೆ ಕಾರ್ಯದರ್ಶಿ ದಯಾನಂದ ಆಲಂಕಾರ್, ಮಾಜಿ ಉಪಾಧ್ಯಕ್ಷರಾದ ವೇದನಾಥ ಸುವರ್ಣ, ವೇದಾವತಿ, ಉಷಾ ಅಂಚನ್, ಮಾಜಿ ಜತೆ ಕಾರ್ಯದರ್ಶಿ ಸದಾನಂದ ಆಲಂಕಾರು, ಗುರು ಮಂದಿರದ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಕೋಲಾಡಿ ಮೊದಲಾದವರು ಉಪಸ್ಥಿತರಿದ್ದರು.