ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಇಂದು ಗೊನೆ ಮುಹೂರ್ತPublished
1 year agoon
By
Akkare Newsಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಇಂದು ಗೊನೆ ಮುಹೂರ್ತ ನಡೆಯಿತು.ಬೆಳಿಗ್ಗೆ ಪೂರ್ವ ಶಿಷ್ಟಸಂಪ್ರದಾಯದಂತೆ ದೇವಳದ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ಬಳಿಕ ವಾದ್ಯದೊಂದಿಗೆ ತೆರಳಿ ಗೊನೆ ಮುಹೂರ್ತ ನೆರವೇರಿಸಲಾಯಿತು.
ಪ್ರಧಾನ ಅರ್ಚಕ ವೇ.ಮೂ.ವಿ.ಎಸ್. ಭಟ್ ರವರು ಗೊನೆ ಮುಹೂರ್ತ ನಡೆಸಿಕೊಟ್ಟರು. ಇನ್ನೋರ್ವ ಪ್ರಧಾನ ಅರ್ಚಕ ವಸಂತ ಕೆದಿಲಾಯ ಸಹಕರಿಸಿದರು.
ದೇವಳದ ಆಡಳಿತ ಮಂಡಳಿಯವರು, ಭಕ್ತರು, ಕರಸೇವಕರು ಈ ವೇಳೆ ಉಪಸ್ಥಿತರಿದ್ದರು.