ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Published

on

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.


ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್. ಭಟ್ ಪ್ರಾರ್ಥನೆ ನೆರವೇರಿಸಿ ಪ್ರಸಾದ ನೀಡಿದರು.
ಈ ಸಂದರ್ಭ ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರು ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿ ಕಾವು ಹೇಮನಾಥ ಶೆಟ್ಟಿ, ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ,







ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್, ವಿಜಯ್ ಕುಮಾರ್ ಸೊರಕೆ, ಮಹೇಶ್ಚಂದ್ರ ಸಾಲ್ಯಾನ್, ಶ್ರೀಪ್ರಸಾದ್ ಪಾಣಾಜೆ, ಪುಡಾ ಮಾಜಿ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಕೋಡಿಂಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್ ಮೊದಲಾದವರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version