Published
2 years agoon
By
Akkare News
ಮಂಗಳೂರು ಏ1:ದಿನಾಂಕ 03.04.2024, ಬುಧವಾರ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬೃಹತ್ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ಬೆಳಿಗ್ಗೆ ಗಂಟೆ 09.00 ರಿಂದ ಮಂಗಳೂರಿನ ಶ್ರೀ.ಗೋಕರ್ಣನಾಥೇಶ್ವರ ದೇವಾಲಯದಿಂದ ಮೆರವಣಿಗೆಯಲ್ಲಿ ಸಾಗಿ ಡಿ.ಸಿ. ಕಛೇರಿಯಲ್ಲಿ ನಾಮಪತ್ರ ಸಲ್ಲಿಕೆ
ನಾಮಪತ್ರ ಸಲ್ಲಿಕೆಯ ನಂತರ ಮಂಗಳೂರು ಟೌನ್ ಹಾಲ್‌ನಲ್ಲಿ ಕಾರ್ಯಕರ್ತರ ಬೃಹತ್ ಸಭೆ ನಡೆಯಲಿದೆ.