Published
9 months agoon
By
Akkare Newsಬಂಟ್ವಾಳ: ಇತ್ತೀಚೆಗೆ ಅಕಾಲಿಕವಾಗಿ ನಿಧನರಾದ ಪದ್ಮನಾಭ ಸಾಮಂತ್ ಮನೆಗೆ ಭೇಟಿ ನೀಡಿದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಪದ್ಮನಾಭ್ ಸಾಮಂತ್ ಅವರ ತಾಯಿಗೆ ಸಾಂತ್ವಾನ ತುಂಬಿದರು.
ವಾಮದಪದವು ತಿಮರಡ್ಡ ಪದ್ಮನಾಭ ಸಾಮಂತ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಸಾಮಾಜಿಕ ಹೋರಾಟಗಾರರೂ ಹೌದು.
ಇದೇ ಸಂದರ್ಭ ಪೊಲೀಸ್ ಇಲಾಖೆಯ ಜೊತೆ ಮಾತನಾಡಿ, ಸೂಕ್ತ ತನಿಖೆ ನಡೆಸುವಂತೆ ಸೂಚಿಸಿದರು.