ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಪಘಾತ

ಪುತ್ತೂರಿನ ಹರ್ಷ ಶೋರೂಮ್ ಗೋದಾಮಿಗೆ ಅಗ್ನಿ ದುರಂತ ; ಕೋಟ್ಯಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

Published

on

ಪುತ್ತೂರು: ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ.







ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪುತ್ತೂರು ನಗರ ಪೊಲೀಸರು ಸಹಕರಿಸುತ್ತಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement