ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು :ಮೇ.5,6ರಂದು ಜರಗುವ ಶ್ರೀಮಹಾವಿಷ್ಣು ದೇವಸ್ಥಾನ ಶಾಂತಿನಗರ ಇದರ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣಪತ್ರ ಬಿಡುಗಡೆPublished
9 months agoon
By
Akkare Newsಪುತ್ತೂರುp: 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ. 5 ಮತ್ತು 6ರಂದು ನಡೆಯಲಿರುವ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ
ಎ.1ರಂದು ದೇವಳದಲ್ಲಿ ನಡೆಯಿತು. ದೇವಳದ ಆಡಳಿತ ಮೊಕೇಸರ ರಾಜೇಶ್, ನಿಕಟಪೂರ್ವ ಆಡಳಿತ ಮೊಕ್ತಸರ ಯು.ಜಿ.ರಾಧಾ, ಅರ್ಚಕ ನಾಗರಾಜ ಭಟ್ ಕುಕ್ಕಿಲ, ಖ್ಯಾತ ವೈದ್ಯ ಡಾ. ಸುರೇಶ್ ಪುತ್ತೂರಾಯ ಮತ್ತಿತರರು ಉಪಸ್ಥಿತರಿದ್ದರು.