ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್'ಗೆ 'ಜ್ಞಾನ ಭಂಡಾರ'ದ ಉಡುಗೊರೆ ನೀಡಿದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿPublished
9 months agoon
By
Akkare Newsಮಂಗಳೂರು: ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರನ್ನು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ಆಶೀರ್ವಾದ ಪಡೆದರು.
ಇದೇ ಸಂದರ್ಭ ಸ್ವಾಮೀಜಿ ಅವರು ಪದ್ಮರಾಜ್ ಅವರನ್ನು ಸನ್ಮಾನಿಸಿ, ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.
ಕಿರಣ್ ಬುಡ್ಲೆಗುತ್ತು, ಗಿರೀಶ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.