ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಿಕ್ಷಣಕ್ಕೆಬೇಕಾದ ಪೂರಕ ಸನ್ನಿವೇಶಗಳನ್ನು ಶಾಲಾ ಮಟ್ಟದಲ್ಲಿ ಒದಗಿಸಿದಾಗ ಶಿಕ್ಷಣವು ಗಟ್ಟಿಯಾಗುತ್ತದೆ: ರೊಟೇರಿಯನ್ ಗಣೇಶ್ ಶೆಟ್ಟಿ .ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಭಜನೆ ವಿದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನಲ್ಲಿಗೆ ಕೊಂಡೊಯ್ಯುವುದೇ ಭಜನೆ: ವಿಜಯ ಸರಸ್ವತಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ
ವಾಹನ ತರಬೇತಿ ಪರೀಕ್ಷಾ ಮೈದಾನ ವಾಹನ ತರಬೇತಿ ಶಾಲೆಯ ಮುಖ್ಯಸ್ಥರಿಂದ ಶಾಸಕರ ಭೇಟಿ ಮನವಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಅಭಿನಂದನೆ ಸಲ್ಲಿಸಿದ ವಾಹನ ತರಬೇತಿ ಶಾಲೆಯ ಮುಖ್ಯಸ್ಥರುಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ-ತುಲಾಭಾರ ಸೇವೆ,ಶಾಸಕ ಅಶೋಕ್ ಕುಮಾರ್ ರೈ ಸಹಿತ ಹಲವರು ಭಾಗಿಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ
ಶ್ರೀ ಕ್ಷೇತ್ರ ಕಾಣಿಯೂರು ಕಾಣಿಯೂರು ಗ್ರಾಮ, ಕಡಬ,ನಾಗಶಿಲಾ ಪ್ರತಿಷ್ಠೆ, ರಕೇಶ್ವರಿ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ ಆಮಂತ್ರಣಅಭಿಪ್ರಾಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಚುನಾವಣಾ ಸಂದರ್ಭದಲ್ಲಿ ನಿರಂತರವಾಗಿ ಗ್ಯಾರಂಟಿ ಯೋಜನೆ ಯಲ್ಲಿ ಮನೆಯ ಹೆಣ್ಣುಮಕ್ಕಳು ದಾರಿ ತಪ್ಪುವ ಆರೋಪ ಕುಮಾರಸ್ವಾಮಿ ಆರೋಪಕ್ಕೆ ಲೇವಡಿ ಮಾಡಿದ : ರಕ್ಷಿತ್ ಶಿವರಾಂಇಂದಿನ ಕಾರ್ಯಕ್ರಮ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚಿಣ್ಣರ ಲೋಕ ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಎ.ವಿ.ಜಿ. ಬೇಸಿಗೆ ಶಿಬಿರ 2024 ಸಮಾರೋಪ ಸಮಾರಂಭ "ಮಕ್ಕಳ ರಾಜ್ಯ" ನಾಟಕ ಪ್ರದರ್ಶನ ಎವಿಜಿ ವಿದ್ಯಾಸಂಸ್ಥೆ ಪುತ್ತೂರಿನ ಕೆವಿಜಿ ಆಗಬೇಕು : ಜಯಪ್ರಕಾಶ್ ಬದಿನಾರ್Published
3 months agoon
By
Akkare Newsಕಲ್ಲಡ್ಕ, ಏ 3,. ಶಿಕ್ಷಣದ ಬೆಲೆ,ಶಿಕ್ಷಕನಿಗೆ ಇರುವ ಮಹತ್ವ, ಶಿಕ್ಷಣದ ಆದರ್ಶತೆಯು ವಿದ್ಯಾರ್ಥಿಗಳಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಮೂಡಿ ಬಂದಾಗ ಶಿಕ್ಷಣದ ಮೇಲೆ ಒಲವು ಮೂಡುತ್ತದೆ ಹಾಗೂ ಕಲಿಕೆಯ ಕಡೆಗೆ ಗಮನವನ್ನು ಹರಿಸಲು ಬೇಕಾದ ಮಾನಸಿಕ ತಯಾರಿಯನ್ನು ಮಾಡಲು ಸಹಾಯವಾಗುತ್ತದೆ, ತನ್ನ ಗೆಳೆಯರ ಜೊತೆ ಸಂತಸದಿಂದ ಕಲಿತಾಗ ಶಿಕ್ಷಣವು ಆನಂದದಾಯಕವಾಗಿರುತ್ತದೆ ಅದಕ್ಕೆ ಬೇಕಾದ ಪೂರಕ ಸನ್ನಿವೇಶಗಳನ್ನು ಶಾಲಾ ಮಟ್ಟದಲ್ಲಿ ಒದಗಿಸಿದಾಗ ಶಿಕ್ಷಣವು ಗಟ್ಟಿಯಾಗುತ್ತದೆ ಎಂದು ರೋಟರಿ ಕ್ಲಬ್ ಬಿ ಸಿ ರೋಡ್ ಸಿಟಿ ಇದರ ಅಧ್ಯಕ್ಷರಾದ ರೊಟೇರಿಯನ್ ಗಣೇಶ್ ಶೆಟ್ಟಿ ಅಭಿಪ್ರಾಯ ಪಟ್ಟರು.
ಅವರು ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿನ ಪೂರ್ವ ಪ್ರಾಥಮಿಕ ತರಗತಿ ಮಕ್ಕಳ ಕಿಂಡರ್ ಗಾರ್ಟನ್ ಪದವಿಯನ್ನು ಪ್ರದಾನ ಮಾಡಿ ಮಾತನಾಡಿದರು.
ಇಂದು ಸಮಾಜ ಶಿಕ್ಷಣಕ್ಕೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಸನ್ನದ್ದವಾಗಿದೆ, ಒಂದು ಶಾಲೆಯ ವ್ಯವಸ್ಥೆಗೆ ಪೂರಕವಾಗಿ ಆ ಶಾಲೆಯ ಶಿಕ್ಷಕರು, ಸಂಘ ಸಂಸ್ಥೆಗಳು, ಪೋಷಕರು ಒಟ್ಟಾಗಿ ಸೇರಿದಾಗ ಶಾಲಾ ವಿದ್ಯಾರ್ಥಿಗಳ ಸರ್ವಾಂಗಣ ಬೆಳವಣಿಗೆ ಸಾಧ್ಯವಾಗುತ್ತದೆ, ಕೇವಲ ಪಾಠಗಳಷ್ಟೇ ಅಲ್ಲ ಅವುಗಳ ಜೊತೆಗೆ ಉತ್ತಮ ಆಟಗಳು, ಹವ್ಯಾಸಗಳು ಜೊತೆಯಾದಾಗ ಮಗುವಿನ ಕಲಿಕೆಯು ಆಸಕ್ತಿದಾಯಕವಾಗಿದ್ದು ಅದನ್ನು ಮಗು ಇಷ್ಟಪಟ್ಟು ಕಲಿಯುತ್ತದೆ ಆಗ ತನ್ನಿಂತಾನೆ ಅದು ಪ್ರಗತಿಯನ್ನು ಸಾಧಿಸುತ್ತದೆ, ಎಂಬುದಾಗಿ ಮಜಿ ಶಾಲಾ ದತ್ತು ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಮಾತಾ ಡೆವಲಪರ್ಸ್ ಸುರತ್ಕಲ್ ನ ಮ್ಯಾನೇಜಿಂಗ್ ಡೈರೆಕ್ಟರ್ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು ಇವರು ಅಭಿಪ್ರಾಯ ಪಟ್ಟರು .
ಯಾವುದೇ ಸಂಘ ಸಂಸ್ಥೆಗಳು ಮಕ್ಕಳಿಗೆ ಶಿಕ್ಷಣಕ್ಕೆ ಯಾವತ್ತೂ ಸಹಾಯವನ್ನು ಮಾಡುತ್ತಲೇ ಬಂದಿವೆ ಮಗುವಿನ ಕಲಿಕೆಗೆ ಕೇವಲ ಪೋಷಕರಷ್ಟೇ ಅಲ್ಲದೆ ಹಲವಾರು ಮಹನೀಯರು ಇದಕ್ಕೆ ಕೈಜೋಡಿಸಿದಾಗ ಉತ್ತಮ ಶಿಕ್ಷಕ ಸಮಾಜವನ್ನು ಕಾಣಲು ಸಾಧ್ಯ ಎಂದು ಮುಖ್ಯ ಅತಿಥಿಯಾಗಿ ಆಗಮಿಸಿದ ಮಜಿ ಶಾಲೆಗೆ ಸತತ 8 ವರ್ಷಗಳಿಂದ ಉಚಿತವಾಗಿ ತರಕಾರಿ ಪೂರೈಸುತ್ತಿರುವ ಚಂದ್ರಿಕಾ ವೆಜಿಟೇಬಲ್ಸ್ ಮೆಲ್ಕಾರ್ ಇದರ ಮಾಲಕರಾದ ಮೊಹಮ್ಮದ್ ಶರೀಫ್ ಇವರು ಮಾತನಾಡಿದರು.
ಶಾಲೆ ಸಮಾಜದ ಕನ್ನಡಿಯಂತೆ ಇರುತ್ತದೆ ಶಿಕ್ಷಕರು ಉತ್ತಮ ಸಾರಥಿಯಾಗಿ ಮಗುವಿನ ಶೈಕ್ಷಣಿಕ ವಿಚಾರಗಳಿಗೆ ಸ್ಪಂದಿಸಿದಾಗ ಉತ್ತಮ ನಾಗರಿಕನಾಗಿ ಬೆಳೆಯುವುದರಲ್ಲಿ ಸಂದೇಹವಿಲ್ಲ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಜಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ ಇವರು ಅಧ್ಯಕ್ಷೀಯ ಮಾತುಗಳನ್ನು ಆಡಿದರು. ಈ ಸಂದರ್ಭದಲ್ಲಿ ಮಕ್ಕಳಿಗೆ ಕಲಿಕಾ ಪ್ರಮಾಣ ನೀಡಲಾಯಿತು. ಪೂರ್ವ ಪ್ರಾಥಮಿಕ ತರಗತಿಯ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷದಲ್ಲಿ ಕಲಿತ ಚಟುವಟಿಕೆಗಳ ಪ್ರದರ್ಶನ ಹಾಗೂಮಕ್ಕಳ ಪೋಷಕರದೊಂದಿಗೆ ಮುಕ್ತವಾಗಿ ಚರ್ಚಿಸಿ ಸೂಕ್ತ ಸಲಹೆಗಳನ್ನು ಪಡೆಯಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟ ಆಗ್ನೆಸ್ ಮಂಡೋನ್ಸಾ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿ, ಶಿಕ್ಷಕಿ ಹರಿಣಾಕ್ಷಿ ವಂದಿಸಿದರು, ಪೂರ್ವ ಪ್ರಾಥಮಿಕ ಶಿಕ್ಷಕಿರಾದ ಹೇಮಲತಾ ಹಾಗೂ ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕಿಯರು ಸಹಕರಿಸಿದರು.