ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿವೃದ್ಧಿ ಕಾರ್ಯಗಳು

ಇಂದು ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋ ಸ್ಕ್ಯಾನ್ ಲಿವ‌ರ್ ಫಂಕ್ಷನ್ ಟೆಸ್ಟ್ ತಪಾಸಣೆ

Published

on

ಪುತ್ತೂರು:ಇಲ್ಲಿನ ಮಹಮ್ಮಾಯ ದೇವಸ್ಥಾನದ ಬಳಿಯ ಚೇತನಾ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಸಹಯೋಗದೊಂದಿಗೆ ಏ.3 ರಂದು ಫ್ಯಾಟಿ ಲಿವರ್ (ಲಿವರ್ ನ ಕೊಬ್ಬು) ಇರುವವರಿಗೆ ವಿಶೇಷ ಫೈಬ್ರೋ ಸ್ಕಾನ್ ಹಾಗೂ ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆಯನ್ನು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಮಾಡಲಾಗುವುದು.




ಈ ಪರೀಕ್ಷೆಯು ಉಚಿತವಾಗಿದ್ದು ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ತಪಾಸನೆ ಮಾಡಲು ಇಚ್ಚಿಸುವವರು 08251-231901/23902/231247, ಮೊ:8123276901 ನಂಬರಿಗೆ ಕರೆ ಮಾಡಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement