Published
9 months agoon
By
Akkare Newsಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಹೆಸರು ಮತ್ತು ಅವರ ಆಧಾರ್ ಕಾಡ್‌ರ್ನಲ್ಲಿ ಹೆಸರು ಸರಿಯಾಗಿದೆಯೇ ಪರೀಕ್ಷಿಸಿಕೊಳ್ಳಬೇಕು. ಇಲ್ಲವಾದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ’ ಮಾಡಿಸಿಬೇಕು. ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಇ-ಕೆವೈಸಿ ಮಾಡಿಸಬೇಕು.
ಬ್ಯಾಂಕ್ ಖಾತೆ ಸರಿಯಿಲ್ಲದಿದ್ದರೆ ಹೊಸದಾಗಿ ಅಂಚೆ ಕಚೇರಿಯಲ್ಲಿ (ಪೋಸ್ಟ್ ಆಫೀಸ್) ಹೊಸ ಐ.ಬಿ.ಪಿ.ಬಿ ಖಾತೆ ತೆರೆಯಬೇಕು.
ಮೇಲ್ಕಂಡ ಎಲ್ಲಾ ಅಂಶಗಳು ಸರಿಯಾಗಿದ್ದಲ್ಲಿ ತಮ್ಮ ಖಾತೆಗೆ ಹಣ ಜಮೆಯಾಗಲಿದೆ. ಅರ್ಹರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು.ಹಾಗಾದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://uidai.gov.in/en/
ನಂತರ Aadhaar service ಮೇಲೆ ಕ್ಲಿಕ್ ಮಾಡಿ