Published
2 years agoon
By
Akkare News
ಪುತ್ತೂರು : ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರ ನಿವಾಸಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭೇಟಿ ನೀಡಿದರು.







ಚುನಾವಣಾ ಕಾರ್ಯಗಳ ಬಗ್ಗೆ ಮಾತುಕತೆ ನಡೆಸಿದರು ಕಾಂಗ್ರೆಸ್ ಮುಖಂಡರು ಈ ವೇಳೆ ಉಪಸ್ಥಿತರಿದ್ದರು