ಇಂದಿನ ಕಾರ್ಯಕ್ರಮ ಆಮ್ ಆದ್ಮಿ ಪಕ್ಷದ ಉಪವಾಸ ಸ್ಥಳಕ್ಕೆ ಭೇಟಿ ನೀಡಿದ ಪದ್ಮರಾಜ್ ಆರ್. Published 9 months ago on April 7, 2024 By Akkare News ಮಂಗಳೂರು: ಅರವಿಂದ್ ಕೇಜ್ರಿವಾಲ್ ಬಂಧನ ಹಿನ್ನೆಲೆಯಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಸಾಮೂಹಿಕ ಉಪವಾಸ ಹೋರಾಟ ನಡೆಸಿದ ಆಮ್ ಆದ್ಮಿ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ಮಾಡಿದರು. Related Topics: Up Next ಕುಕ್ಕೆ ಸುಬ್ರಹ್ಮಣ್ಯ ದೇವಳದ ವಾರ್ಷಿಕ ಆದಾಯ 146.01 ಕೋಟಿ ರೂ- ಮತ್ತೆ ಆದಾಯದಲ್ಲಿ ರಾಜ್ಯಕ್ಕೆ ನಂಬರ್ ವನ್ ದೇವಸ್ಥಾನ Don't Miss ವಿಟ್ಲಮುಡ್ನೂರು ಕಾಂಗ್ರೆಸ್ ಕಾರ್ಯಕರ್ತರ ಸಭೆ 5 ಗ್ಯಾರಂಟಿ ಪಾಲನೆ ಮಾಡಿ ಮನೆ ಬಾಗಿಲಿಗೆ ಬರುತ್ತಿದ್ದೇವೆ ಕಾಂಗ್ರೆಸ್ ಗೆ ಹರಸಿ: ಅಶೋಕ್ ರೈ Continue Reading You may like Click to comment Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.