ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ವಿಧಾನಸಭಾ ಕ್ಷೇತ್ರದ ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಯಾಗಿ ಮೌರಿಸ್ ಮಸ್ಕರೇನಸ್ ಹಾಗೂ ಪ್ರಸನ್ನ ಕುಮಾರ್ ಶೆಟ್ಟಿ ಸಾಮೆತಡ್ಕPublished
1 year agoon
By
Akkare Newsದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ನಗರ ವ್ಯಾಪ್ತಿಗೆ ಮೌರಿಸ್ ಹಾಗೂ ಪ್ರಸನ್ನ ಕುಮಾರ್ ಶೆಟ್ಟಿ ಅವರನ್ನು ಉಸ್ತುವಾರಿಯನ್ನಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ನೇಮಿಸಿ ಆದೇಶಿಸಲಾಗಿದೆ.