ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ಳಾರೆಯ ಗೌರಿಪುರಂ ರಾಜರಾಜೇಶ್ವರಿ ಕ್ಷೇತ್ರದಲ್ಲಿ 1300 ವರ್ಷ ಹಳೆಯ ಶಾಸನ ಪತ್ತೆ-ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಶಾಸನ- ಶೋಧನ- ಅಧ್ಯಯನ -ಸಂರಕ್ಷಣ ತಂಡದಿಂದ ಕುರುಹುಗಳ ಪರಿಶೀಲನೆಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ
ವಾಹನ ತರಬೇತಿ ಪರೀಕ್ಷಾ ಮೈದಾನ ವಾಹನ ತರಬೇತಿ ಶಾಲೆಯ ಮುಖ್ಯಸ್ಥರಿಂದ ಶಾಸಕರ ಭೇಟಿ ಮನವಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಅಭಿನಂದನೆ ಸಲ್ಲಿಸಿದ ವಾಹನ ತರಬೇತಿ ಶಾಲೆಯ ಮುಖ್ಯಸ್ಥರುಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ
ಶ್ರೀ ಕ್ಷೇತ್ರ ಕಾಣಿಯೂರು ಕಾಣಿಯೂರು ಗ್ರಾಮ, ಕಡಬ,ನಾಗಶಿಲಾ ಪ್ರತಿಷ್ಠೆ, ರಕೇಶ್ವರಿ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ ಆಮಂತ್ರಣಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗ್ರಾಮ ಸುಭಿಕ್ಷ ಕಾರ್ಯಕ್ರಮದ ಅಂಗವಾಗಿ ನೆಟ್ಲಾ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ "ಸೀಯಾಳ ಅಭಿಷೇಕ"ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಂಗಳೂರು : ಸುರತ್ಕಲ್ NITK ಸ್ಟ್ರಾಂಗ್ ರೂಂ ಸೇರಿದ ಅಭ್ಯರ್ಥಿಗಳ ಭವಿಷ್ಯಕ್ಕೆ ಬಿಗಿ ಭದ್ರತೆ..!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆ ರಾಜಕೀಯ ಪಕ್ಷಗಳಿಗೆ ಬೂತ್ ತೆರೆಯಲು ಹೊಸ ನಿಯಮ.ಪುತ್ತೂರು ಚುನಾವಣಾ ಅಧಿಕಾರಿ. ಇಲ್ಲಿದೆ ಫುಲ್ ಡೀಟೇಲ್ಸ್ 👇ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕುದ್ಮಾರು ಕೆಡೆಂಜಿಗುತ್ತು ಧರ್ಮ ಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ, ಶ್ರೀ ಮದ್ಭಾಗವತ ಸಪ್ತಾಹಕ್ಕೆ ಚಾಲನೆಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕ ಕಲ್ಯಾಣಾರ್ಥವಾಗಿ ನಾಳೆ ಏ.22 ಮಹಾಲಿಂಗೇಶ್ವರ ದೇವಸ್ಥಾನದಲ್ಲಿ "ಸೀಯಾಳಭಿಷೇಕ"ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕಾರ್ಪಾಡಿ ಸುಬ್ರಮಣ್ಯ ದೇವಸ್ಥಾನದ ಬ್ರಹ್ಮಕಲಶ , ತಾಲೂಕಿನ ವಿವಿದೆಡೆಯಿಂದ ಹರಿದು ಬಂದ ಹೊರೆಕಾಣಿಕೆ ,ಹೊರೆಕಾಣಿಕೆ ಮೆರವಣಿಗೆಯಲ್ಲಿ ಶಾಸಕ : ಅಶೋಕ್ ಕುಮಾರ್ ರೈPublished
3 months agoon
By
Akkare Newsಪುತ್ತೂರು, ಬೆಳ್ಳಾರೆ ಗ್ರಾಮದ ಗೌರಿಪುರಂ ಎಂಬಲ್ಲಿ ಶ್ರೀ ರಾಜರಾಜೇಶ್ವರಿ ಸಾನಿಧ್ಯವಿರುವ ಕ್ಷೇತ್ರದ ಪರಿಸರದಲ್ಲಿ ಪತ್ತೆಯಾದ ಕೆಲವು ಶಾಸನ ಇತ್ಯಾದಿ ಪರಿಕರ ಕುರುಹು ಗಳ ಪರಿಶೀಲನೆಗೆ ಶಾಸನ ತಜ್ಞರಾದ ಡಾ.ಉಮಾನಾಥ್ ಶೆಣೈ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಭೇಟಿ ನೀಡಿ ಪರಿಶೀಲಿಸಿದರು.
ಪರಿಶೀಲನೆಯ ಸಮಯದಲ್ಲಿ ಪುರಾತನ ಕಾಲದಲ್ಲಿ ವೈಭವದಲ್ಲಿ ಮೆರೆದ ದೇವಸ್ಥಾನದ ಕುರುಹುಗಳು, ಪಾಣಿಪೀಠ,ಸೋಮಸೂತ್ರ, ಬಲಿಕಲ್ಲು, ಇತ್ಯಾದಿಗಳು ಪತ್ತೆಯಾಗಿವೆ. ಮಾತ್ರವಲ್ಲದೆ ವಿಶೇಷವಾಗಿ ದೇವಸ್ಥಾನವಿರುವ ಸ್ಥಳದಿಂದ ಸುಮಾರು 300 ಮೀಟರ್ ದೂರದ ದೇವರ ಜಳಕದ ಜಾಗ ಪರ್ತಿಕೆರೆ, ಕಾಸಾಗುವೆಲ್ ಗೌರಿ ಹೊಳೆಯಲ್ಲಿ ಬಂಡೆಕಲ್ಲಿನ ಮೇಲೆ ಮಹಿಳೆಯ ಹಾಗೂ ಹೂವಿನ ಚಿತ್ರಗಳು ಜೊತೆಯಲ್ಲಿ ಸ್ಪಷ್ಟವಾಗಿ ಗೋಚರವಾಗದ ಕೆಲವು ಚಿತ್ರಗಳು ಪತ್ತೆಯಾಗಿದೆ ಮಾತ್ರವಲ್ಲದೆ ದೇವಸ್ಥಾನದಿಂದ ಸುಮಾರು 600 ಮೀಟರ್ ದೂರದಲ್ಲಿ ಒಂದು ಶಿಲಾ ಕಂಬದ ಮೇಲೆ ವೀರಗಲ್ಲು ಹೋಲುವ ವಿಚಿತ್ರ ವೇಷ ಭೂಷಣಗಳ ಶಿಲಾಕೃತಿ ಪತ್ತೆಯಾಗಿದೆ.
ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಪುರಾತನ ಶಾಸನಗಳನ್ನು ಅಧ್ಯಯನ ಮತ್ತು ಸಂರಕ್ಷಣೆ ಮಾಡುವ ಉದ್ದೇಶದಿಂದ ಹಮ್ಮಿಕೊಳ್ಳಲಾದ “ಶಾಸನ – ಶೋಧನ -ಅಧ್ಯಯನ -ಸಂರಕ್ಷಣಾ” ಯೋಜನೆ ಅಡಿಯಲ್ಲಿ ಕೈಗೆತ್ತಿಕೊಂಡ ಪ್ರಥಮ ಯೋಜನೆ ಇದಾಗಿದೆ. ಈಗಾಗಲೇ 110ಕ್ಕೂ ಅಧಿಕ ಶಿಲಾ ಶಾಸನಗಳನ್ನು ಅಧ್ಯಯನ ಮಾಡಿದ ಶಾಸನ ತಜ್ಞರಾದ ಯೋಜನೆಯ ಪ್ರಮುಖ ಅಧ್ಯಯನಕಾರರಾದ ಡಾ. ಉಮಾನಾಥ ಶೆಣೈ ಅವರ ಪ್ರಕಾರ ಈ ಕ್ಷೇತ್ರದಲ್ಲಿ ಲಭ್ಯವಾದ ಐತಿಹಾಸಿಕ ಕುರುಹುಗಳ ಪ್ರಕಾರ ಈ ದೇವಸ್ಥಾನವು ಹೊಯ್ಸಳ ಸಾಮ್ರಾಜ್ಯ ದ ಎರಡು ಶತಮಾನಗಳ ಹಿಂದೆಯೇ ಈ ದೇವಾಲಯವು ನಿರ್ಮಾಣವಾಗಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇನ್ನೂ ಹೆಚ್ಚಿನ ಅಧ್ಯಯನ ಹಾಗೂ ಉತ್ಖನನ ಮಾಡಿದ್ದಲ್ಲಿ ಇನ್ನು ಹೆಚ್ಚಿನ ವಿವರಗಳು ಲಭ್ಯವಾಗಬಹುದು ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಗೋಪಾಲಕೃಷ್ಣ ನಾಯಕ್ ಪುಸಾವಳಿಕೆ, ಆಡಳಿತ ಸಮಿತಿ ಅಧ್ಯಕ್ಷರಾದ ಚಂದ್ರಹಾಸ ಮಣಿಯಾಣಿ ಪಡ್ಪು, ಕೋಶಾಧ್ಯಕ್ಷರಾದ ಇಡ್ಯಡ್ಕ ಮೋಹನ್ ಗೌಡ, ಕಾರ್ಯದರ್ಶಿಗಳದ ರಾಮಕೃಷ್ಣ ಭಟ್ ಕುರುಂಬುಡೇಲು , ಜಗದೀಶ್ ರೈ ತಂಬಿನಮಕ್ಕಿ ಪುರಂದರ ಗೌಡ ಸಪ್ತಗಿರಿ, ಮನು ತೊಂಡಚ್ಚನ್, ಕುಶಲಪ್ಪ ಗೌಡ ಮಣಿಮಜಲು ನವೀನ್ ಕುಮಾರ್ ರೈ ತಂಬಿನಮಕ್ಕಿ, ರಮೇಶ್ ನಾಯಕ್ ಪೆನ್ನೆ, ಹರೀಶ್ ಕುಲಾಲ್ ಗೌರಿಪುರಂ, ನವೀನ್ ಕುಮಾರ್ ಗೌರಿಪುರಂ, ವಾಸುದೇವ ಗೌಡ ಗೌರಿಪುರಂ, ಪದ್ಮನಾಭ ಭಟ್, ರಮೇಶ್ ಪಡ್ಪು, ರಾಧಾಕೃಷ್ಣ ಕುಲಾಲ್ ಮಣಿಮಜಲು ಮುಂತಾದವರು ಉಪಸ್ಥಿತರಿದ್ದರು