ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳಿಗೆ ಇಂದು ರಜೆ : ಜಿಲ್ಲಾಧಿಕಾರಿ

Published

on

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ 11 ತಾರೀಖಿನ ಸರಕಾರಿ ರಜೆಯನ್ನು 10 ಇಂದು ಸರಕಾರಿ ರಜೆ ಎಂದು ಮಾನ್ಯ ಜಿಲ್ಲಾಧಿಕಾರಿಯವರು ಆದೇಶ ನೀಡಿದ್ದಾರೆ.





ಆದ್ದರಿಂದ ಇಂದು ಎಲ್ಲಾ ಸರಕಾರಿ ಕಚೇರಿಗಳಿಗೆ ರಜೆ ಸಾರಲಾಗಿದೆ ಎಂದಿನಂತೆ ನಾಳೆ ಎಲ್ಲಾ ಸರಕಾರಿ ಕಚೇರಿಗಳು ತೆರೆದಿರುತ್ತದೆ.

Continue Reading
Click to comment

Leave a Reply

Your email address will not be published. Required fields are marked *

Advertisement