ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶಾಲಾ ಚಟುವಟಿಕೆ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳಿಗೆ ಇಂದು ರಜೆ : ಜಿಲ್ಲಾಧಿಕಾರಿPublished
12 months agoon
By
Akkare Newsದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ 11 ತಾರೀಖಿನ ಸರಕಾರಿ ರಜೆಯನ್ನು 10 ಇಂದು ಸರಕಾರಿ ರಜೆ ಎಂದು ಮಾನ್ಯ ಜಿಲ್ಲಾಧಿಕಾರಿಯವರು ಆದೇಶ ನೀಡಿದ್ದಾರೆ.
ಆದ್ದರಿಂದ ಇಂದು ಎಲ್ಲಾ ಸರಕಾರಿ ಕಚೇರಿಗಳಿಗೆ ರಜೆ ಸಾರಲಾಗಿದೆ ಎಂದಿನಂತೆ ನಾಳೆ ಎಲ್ಲಾ ಸರಕಾರಿ ಕಚೇರಿಗಳು ತೆರೆದಿರುತ್ತದೆ.