ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಪುತ್ತೂರು: ಇಂದು ಇತಿಹಾಸ ಪ್ರಸಿದ್ಧ ಪುತ್ತೂರು ಜಾತ್ರೆಗೆ ಧ್ವಜಾರೋಹಣದ ಮೂಲಕ ಚಾಲನೆ

Published

on

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆಗೆ ಎ.10 ರಂದು ಬೆಳಿಗ್ಗೆ 10.26ಕ್ಕೆ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಭಕ್ತರು ಉಪಸ್ಥಿತರಿದ್ದರು.






Continue Reading
Click to comment

Leave a Reply

Your email address will not be published. Required fields are marked *

Advertisement