ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಮುಖ್ಯಮಂತ್ರಿ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ನಕಲಿ ಪತ್ರಿಕಾ ಮೂಲಕ ತೇಜೋವಧೆ , ಸಾಮಾಜಿಕ ಜಾಲತಾಣದ ಮುಖ್ಯಸ್ಥರ ವಿರುದ್ಧ ಮುಖ್ಯಮಂತ್ರಿ ದೂರು ಕಠಿಣ ಕ್ರಮಕ್ಕೆ ಕಾಂಗ್ರೆಸ್ ಅಗ್ರಹ

Published

on

ಪತ್ರಿಕೆಯೊಂದನ್ನು ಹೋಲುವ ನಕಲಿ ಸುದ್ದಿ ತುಣುಕೊಂದನ್ನು (Fake News Paper Cutting) សំ, ជ ដ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಹಲವರ ವಿರುದ್ಧ ಸಿಎಂ ಸಿದ್ದರಾಮಯ್ಯ ದೂರು ದಾಖಲಿಸಿದ್ದಾರೆ.




ಪ್ರಭಾಕ‌ರ್ ರೆಡ್ಡಿ, ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದವರ ವಿರುದ್ಧ ದೂರು ದಾಖಲಾಗಿದೆ. ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.ಪ್ರಭಾಕರ್ ರೆಡ್ಡಿ ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದವರ ವಿರುದ್ಧ ದೂರು ದಾಖಲಾಗಿದೆ.

ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು.





ಆದರೂ ನನ್ನ ವಿರುದ್ಧವೇ ಸುಳ್ಳು ಸುದ್ದಿ ಸೃಷ್ಟಿಸಿ, ಜನರ ದಾರಿ ತಪ್ಪಿಸಲು ಯತ್ನಿಸಿದ್ದಾರೆ.ಕಾನೂನಿನ ಮೂಲಕ ಈ ಪ್ರಕರಣವನ್ನು ತಾರ್ಕಿಕ ಅತ್ಯಂಕ್ಕೆ ಕೊಂಡೊಯ್ಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಎಫ್‌ಐಆರ್ ಪ್ರತಿಯನ್ನು ಪ್ರಕಟಿಸಿದ್ದಾರೆ

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version