ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಕಾಣಿಯೂರು ಬಸ್ ನಿಲ್ದಾಣದಲ್ಲಿ ಮೃತದೇಹ ಪತ್ತೆ

Published

on

ಕಾಣಿಯೂರು: ಕಾಣಿಯೂರು ಬಸ್ ನಿಲ್ದಾಣದಲ್ಲಿ ಸ್ಥಳೀಯ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.

ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕನ ಶವ ಎನ್ನಲಾಗಿದ್ದು ಬುಧವಾರ ರಾತ್ರಿ ವಿಪರೀತ ಮದ್ಯಪಾನ ಮಾಡಿದ ಪರಿಣಾಮ ಅಸ್ವಸ್ಥ ಗೊಂಡು ಮೃತಪಟ್ಟಿರಬೇಕೆಂದು ಸಂಶಯಪಡಲಾಗಿದೆ.





ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ

Continue Reading
Click to comment

Leave a Reply

Your email address will not be published. Required fields are marked *

Advertisement