Published
8 months agoon
By
Akkare Newsಮಂಗಳೂರು(ಪುತ್ತೂರು): ಪುತ್ತೂರಿನಲ್ಲಿ ಎ.16 ರಂದು ನಡೆಯಬೇಕಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಚುನಾವಣಾ ಪ್ರಚಾರ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಮುಂದಿನ ದಿನಾಂಕವನ್ನು ಶೀಘ್ರದಲ್ಲಿಯೇ ತಿಳಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.