ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಎ.16 ರಂದು ಪುತ್ತೂರಿನಲ್ಲಿ ನಡೆಯಬೇಕಿದ್ದ ಸಿಎಂ ಕಾರ್ಯಕ್ರಮ ಮುಂದೂಡಿಕೆ

Published

on

ಮಂಗಳೂರು(ಪುತ್ತೂರು): ಪುತ್ತೂರಿನಲ್ಲಿ ಎ.16 ರಂದು ನಡೆಯಬೇಕಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾ‌ರ್ ಅವರ ಚುನಾವಣಾ ಪ್ರಚಾರ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.







ಮುಂದಿನ ದಿನಾಂಕವನ್ನು ಶೀಘ್ರದಲ್ಲಿಯೇ ತಿಳಿಸಲಾಗುವುದು ಎಂದು ಶಾಸಕ ಅಶೋಕ್‌ ಕುಮಾ‌ರ್ ರೈ ತಿಳಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version