ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ವಿಷು ಹಬ್ಬದ ಪ್ರಯುಕ್ತ ಮಹಾಲಿಂಗೇಶ್ವರ ದೇವರಿಗೆ ಪೂಜೆ ಸಲ್ಲಿಸಿ ಅನ್ನ ಪ್ರಸಾದ ವಿತರಿಸುವಲ್ಲಿ ಪಾಲ್ಗೊಂಡ ಶಾಸಕ ಅಶೋಕ್ ಕುಮಾರ್ ರೈ

Published

on

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೌರಮಾನ ಯುಗಾದಿ (ವಿಷು) ಹಾಗೂ ಜಾತ್ರೋತ್ಸವ ಹಬ್ಬದ ವಿಶೇಷವಾಗಿ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.









ಈ ಸಂರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಭಾಗಿಯಾಗಿ ಭಕ್ತರಿಗೆ ಅನ್ನಪ್ರಸಾದ ಬಡಿಸುವ ಮೂಲಕ ಸೇವೆ ಮಾಡಿದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version