Published
8 months agoon
By
Akkare Newsಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಕಾರ್ಯಕ್ರಮದ ಬಳಿ ಕಟ್ಟಡವೊಂದರಲ್ಲಿ ಅಗ್ನಿ ದುರಂತವಾದ ಘಟನೆ ಎ.14 ರಂದು ನಡೆದಿದೆ.
ಏ.14ರಂದು ಸಂಜೆ ರೋಡ್ ಶೋ ಆರಂಭವಾಗುವ ಕೆಲಹೊತ್ತಿನ ಮುಂಚೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯ ಕಟ್ಟಡವೊಂದರಲ್ಲಿ ಅಗ್ನಿ ದುರಂತವಾಗಿದೆ.
ಅಗ್ನಿ ಶಾಮಕದಳದವರು ತಕ್ಷಣ ಬೆಂಕಿ ಶಮನ ಕಾರ್ಯಕ್ಕೆ ಮುಂದಾಗಿದ್ದಾರೆ.