ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ವಿಷು ಹಬ್ಬದ ಪ್ರಯುಕ್ತ ಮಹಾಲಿಂಗೇಶ್ವರ ದೇವರಿಗೆ ಪೂಜೆ ಸಲ್ಲಿಸಿ ಅನ್ನ ಪ್ರಸಾದ ವಿತರಿಸುವಲ್ಲಿ ಪಾಲ್ಗೊಂಡ ಶಾಸಕ ಅಶೋಕ್ ಕುಮಾರ್ ರೈPublished
8 months agoon
By
Akkare Newsಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೌರಮಾನ ಯುಗಾದಿ (ವಿಷು) ಹಾಗೂ ಜಾತ್ರೋತ್ಸವ ಹಬ್ಬದ ವಿಶೇಷವಾಗಿ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.
ಈ ಸಂರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಭಾಗಿಯಾಗಿ ಭಕ್ತರಿಗೆ ಅನ್ನಪ್ರಸಾದ ಬಡಿಸುವ ಮೂಲಕ ಸೇವೆ ಮಾಡಿದರು.