ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಇಂದು ಪದ್ಮರಾಜ್ ಪೂಜಾರಿ ಪುತ್ತೂರಿಗೆ, ಪುತ್ತೂರಿನ ವಿಧಾನಸಭಾ ಕ್ಷೇತ್ರದ ವಿಟ್ಲ- ಹಾಗೂ ಉಪ್ಪಿನಂಗಡಿ ಕಡೆಗಳಲ್ಲಿ ಬಹಿರಂಗ ಸಭೆ; ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಹಾಗೂ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ರಾಜಾರಾಮ್ ಪಕ್ಷದ ಮುಖಂಡರು ಬಾಗಿ

Published

on

ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಅವರು ಇಂದು 10:00ಗೆ ವಿಟ್ಲ ಪೇಟೆಯಲ್ಲಿ ಬಹಿರಂಗ ಸಭೆಯಲ್ಲಿ ಮತಯಾಚನೆ ಮಾಡಲಿದ್ದಾರೆ ಮತ್ತು ವಿಟ್ಲ ಪೇಟೆಯಲ್ಲಿ ಮತಯಾಚನೆ ಹಾಗೂ ಮಂದಿರ ಮಸೀದಿಗಳಲ್ಲಿ ಪ್ರಾರ್ಥನೆಯನ್ನು ಸಲ್ಲಿಸಲಿದ್ದಾರೆ.








ಈ ಕಾರ್ಯಕ್ರಮ ಮುಗಿದ ನಂತರ 12 ಗಂಟೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಉಪ್ಪಿನಂಗಡಿ ಪೇಟೆಯಲ್ಲಿ ರೋಡ್ ಶೋ ಮೂಲಕ ಮತ ಯಾಚನೆ ಮತ್ತು ಬಹಿರಂಗ ಸಭೆ ಪಕ್ಷದ ಕಾರ್ಯಕರ್ತರು ಪಕ್ಷದ ಮುಖಂಡರು ಜವಾಬ್ದಾರಿಯುತ್ತಾ ಉಸ್ತುವಾರಿ ಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ರಾಜರಾಮ್ ವಿನಂತಿಸಿಕೊಂಡಿದ್ದಾರೆ

Continue Reading
Click to comment

Leave a Reply

Your email address will not be published. Required fields are marked *

Advertisement