ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಲಾಖಾ ಮಾಹಿತಿ

ಪುತ್ತೂರು :ಇಂದು ವಿದ್ಯುತ್ ನಿಲುಗಡೆ

Published

on

ಪುತ್ತೂರು: ಉಪ್ಪಿನಂಗಡಿ ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110/33/11ಕೆಎ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್‌ಪ್ರೆಸ್‌, ಉಪ್ಪಿನಂಗಡಿ ಓಲ್ಡ್, ಕಾಂಚನ & ವಾಟರ್ ಸಪ್ರೈ ಫೀಡರ್‌ನಲ್ಲಿ ಏ.16 ರಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 5.30 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.







ಆದುದರಿಂದ, 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್‌ ಸರಬರಾಜಾಗುವ ಬಜತ್ತೂರು, ನೆಕ್ಕಿಲಾಡಿ & ಉಪ್ಪಿನಂಗಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ

Continue Reading
Click to comment

Leave a Reply

Your email address will not be published. Required fields are marked *

Advertisement