ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು:ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ, ಏ.17ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವ ಮತ್ತು ಪುತ್ತೂರು ಬೆಡಿಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂPublished
1 year agoon
By
Akkare Newsಪುತ್ತೂರು:ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದಲ್ಲಿ ಏ.17ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವ ಮತ್ತು ಪುತ್ತೂರು ಬೆಡಿ ಎಂದೇ ಪ್ರಸಿದ್ದಿಯಾಗಿರುವ ವಿಶೇಷ ಸುಡುಮದ್ದುಗಳ ಪ್ರದರ್ಶನ ನಡೆಯಲಿದೆ.
ಜಾತ್ರಾ ಮಹೋತ್ಸವ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ.ಬಂದೋಬಸ್ತ್ಗಾಗಿ ಜಿಲ್ಲೆಯ ವಿವಿಧ ಕಡೆಗಳಿಂದ ಪೊಲೀಸರನ್ನು ಕರೆಸಲಾಗಿದೆ.ಜೊತೆಗೆ ಸಶಸ ಮೀಸಲು ಪಡೆ, ಗೃಹ ರಕ್ಷಕ ದಳದವರೂ ಬಂದೋಬಸ್ತ್ ನಿರತರಾಗಿದ್ದಾರೆ.ಮಪ್ತಿಯಲ್ಲಿಯೂ ನೂರಾರು ಪೊಲೀಸರು ಕಾರ್ಯನಿರತರಾಗಿದ್ದಾರೆ.ಡಿವೈಎಸ್ಪಿ ಅರುಣ್‌ನಾಗೇಗೌಡರ ನೇತೃತ್ವದಲ್ಲಿ ಬಂದೋಬಸ್ತ್ ನಡೆಯಲಿದೆ.
ಏ.17ರಂದು ವಿವಿಧ ವೈದಿಕ ಕಾರ್ಯಕ್ರಮ ನಡೆಯಲಿದೆ.ರಾತ್ರಿ ಬ್ರಹ್ಮರಥೋತ್ಸವ, ಪುತ್ತೂರು ಬೆಡಿ ಪ್ರದರ್ಶನ ನಡೆಯಲಿದೆ.ಈ ವರ್ಷ ಸುಮಾರು ರೂ.8.5 ಲಕ್ಷ ವೆಚ್ಚದಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.ಕಾರ್ಕಳದ ರಮಾನಂದ ಮತ್ತು ಪುತ್ತೂರಿನ ನಾಗೇಶ್ ರಾವ್ ಅವರು ಸಿಡಿಮದ್ದು ಪ್ರದರ್ಶನದ ಗುತ್ತಿಗೆ ವಹಿಸಿಕೊಂಡಿದ್ದಾರೆ.
ಮೊಬೈಲ್ ಸಿಸಿ ಕ್ಯಾಮರಾ ಕಂಟ್ರೋಲ್ ರೂಮ್:
ಜಾತ್ರಾ ಗದ್ದೆಯಲ್ಲಿ ಹಲವು ಕಡೆ ಸಿಸಿ ಕ್ಯಾಮರ ಅಳವಡಿಸಲಾಗಿದೆ.ದೇವಳದ ರಥ ಮಂದಿರದ ಬಳಿ ಮೊಬೈಲ್ ಸಿಸಿ ಕ್ಯಾಮರಾ ಕಂಟ್ರೋಲ್ ರೂಮ್ ವ್ಯವಸ್ಥೆ ಮಾಡಲಾಗಿದೆ.ಶೇಟ್ ಇಲೆಕ್ಟೋನಿಕ್ಸ್ ಸಂಸ್ಥೆ ಸಿಸಿ ಕ್ಯಾಮರಾಗಳ ನಿಯಂತ್ರಣ ಮಾಡಲಿದ್ದಾರೆ. ಪೊಲೀಸರ ಜೊತೆ ಸಿಸಿ ಕ್ಯಾಮರಾ ಕಣ್ಣಾವಲು ಕಾರ್ಯ ಮಾಡುತ್ತಿದೆ.
ಹೆಚ್ಚುವರಿ ಬಸ್
ಬ್ರಹ್ಮರಥೋತ್ಸವ, ಪುತ್ತೂರು ಬೆಡಿ ವೀಕ್ಷಣೆಗೆ ಬರುವ ಭಕ್ತರ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ ಕೆಎಸ್‌ಆರ್‌ಟಿಸಿ ಬಸ್ಸುಗಳ ಓಡಾಟ ನಡೆಯಲಿದೆ.ತಾಲೂಕಿನ ವಿವಿಧ ಗ್ರಾಮಾಂತರ ಪ್ರದೇಶದಿಂದ ಹೆಚ್ಚುವರಿ ಬಸ್ಸುಗಳಲ್ಲದೆ,ಇತರ ವಾಹನಗಳೂ ಹೆಚ್ಚುವರಿ ಓಡಾಟ ನಡೆಸಲಿವೆ.