ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಪುತ್ತೂರು ಜಾತ್ರೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ

Published

on

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಭಂಡಾರ ಆಗಮನದ ಸಂದರ್ಭ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.











ಪೂಜಾರಿ ಭೇಟಿ ನೀಡಿ, ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ. ರಾಜಾರಾಮ್, ಮುಖಂಡರಾದ ರೋಶನ್ ರೈ, ಯತೀಶ್ ಶೆಟ್ಟಿ ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement