ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ಪದ್ಮರಾಜ್ ಅವರನ್ನು ಆಶೀರ್ವದಿಸಿದ ಸುಬ್ರಹ್ಮಣ್ಯ ಮಠದ ಸ್ವಾಮೀಜಿ

Published

on

ಸುಬ್ರಹ್ಮಣ್ಯ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ
ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.











ಬಳಿಕ ಸುಬ್ರಹ್ಮಣ್ಯ ಮಠಕ್ಕೆ ತೆರಳಿ, ಸ್ವಾಮೀಜಿಯವರ ಆಶೀರ್ವಾದ ಪಡೆದರು.ಬಳಿಕ ಕುಕ್ಕೆ ವ್ಯಾಪ್ತಿಯಲ್ಲಿ ಜನರ ಬೆಂಬಲ ಕೋರಿ ಮತಯಾಚನೆ ನಡೆಸಿದರು.

Continue Reading
Click to comment

Leave a Reply

Your email address will not be published. Required fields are marked *

Advertisement