ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ಪದ್ಮರಾಜ್ ಅವರನ್ನು ಆಶೀರ್ವದಿಸಿದ ಸುಬ್ರಹ್ಮಣ್ಯ ಮಠದ ಸ್ವಾಮೀಜಿPublished
1 year agoon
By
Akkare Newsಸುಬ್ರಹ್ಮಣ್ಯ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ
ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಸುಬ್ರಹ್ಮಣ್ಯ ಮಠಕ್ಕೆ ತೆರಳಿ, ಸ್ವಾಮೀಜಿಯವರ ಆಶೀರ್ವಾದ ಪಡೆದರು.ಬಳಿಕ ಕುಕ್ಕೆ ವ್ಯಾಪ್ತಿಯಲ್ಲಿ ಜನರ ಬೆಂಬಲ ಕೋರಿ ಮತಯಾಚನೆ ನಡೆಸಿದರು.